ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಕರಪತ್ರ ವಿತರಣೆ

Must Read

ಮೈಸೂರು-ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಜ.೧೮ ಹಾಗೂ ೧೯ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಸುವರ್ಣ ಸಂಭ್ರಮ ೨೦೨೫ ಮಹಾಸಮ್ಮೇಳನಕ್ಕೆ ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಡಿ.ಟಿ.ಪ್ರಕಾಶ್‌ರವರ ನೇತೃತ್ವದಲ್ಲಿ ಮೊಹಲ್ಲಾ ನಿವಾಸಿಗಳಿಗೆ ಹಾಗೂ ಭಕ್ತಾದಿಗಳಿಗೆ ಸಮಾವೇಶದ ಕರಪತ್ರಗಳನ್ನು ನೀಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನದ ಮುಖ್ಯಸ್ಥ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ಸಮಾವೇಶಕ್ಕೆ ಎರಡೂ ದಿನಗಳು ದೇವಸ್ಥಾನದ ವತಿಯಿಂದ ಎರಡು ಬಸ್ಸುಗಳಲ್ಲಿ ಭಕ್ತಾದಿಗಳಿಗೆ ವ್ಯವಸ್ಥೆ ಮಾಡಲಾಗಿದ್ದು, ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group