ಬೀದರ ಬಂದ್ : ಶಾಲಾ ಕಾಲೇಜುಗಳಿಗೆ ರಜೆ

Must Read

ಬೀದರ – ಡಾ. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಪ್ರತಿಭಟನಾರ್ಥವಾಗಿ ನಾಳೆ ದಿ. ೯ ರಂದು ಬೀದರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರು ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ.

ದಿ. ೯ ರಂದು ದಲಿತ ಸಂಘಟನೆಗಳು ಬಂದ್ ಹಮ್ಮಿಕೊಂಡಿರುವ ಕಾರಣ ಬೀದರ ತಾಲೂಕಿನ ಎಲ್ಲ ಅನುದಾನಿತ, ಅನುದಾನ ರಹಿತ, ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ

ವರದಿ : ನಂದಕುಮಾರ ಕರಂಜೆ, ಬೀದರ

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group