spot_img
spot_img

ಯುವ ಪ್ರಶಸ್ತಿಗೆ ರಮೇಶ ಕಮತಗಿ ಆಯ್ಕೆ

Must Read

spot_img
- Advertisement -

ಬಾಗಲಕೋಟೆ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಗೆ ಜಿಲ್ಲೆಯ ಕಮತಿಗಿಯ ಯುವಕ ರಮೇಶ ಕಮತಗಿ, ಆಯ್ಕೆಗೊಂಡಿದ್ದಾರೆ

ಈ ಆಯ್ಕೆಯು  ಅವರ ಅಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ ಆಯ್ಕೆಗೊಂಡ ರಮೇಶ ಕಮತಗಿ ಮಾತನಾಡಿ ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದಿಸಿದರಲ್ಲದೆ ಮತ್ತಷ್ಟು ಜವಾಬ್ದಾರಿಯನ್ನೂ ಕೂಡ ಹೆಚ್ಚಿಸಿದೆ. ಎಂದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಿನಾಂಕ 18-01-2024 ಶನಿವಾರ ದಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

- Advertisement -
- Advertisement -

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -

More Articles Like This

- Advertisement -
close
error: Content is protected !!
Join WhatsApp Group