ಪತ್ರಕರ್ತರ ಸಮ್ಮೇಳನದಲ್ಲಿ ವಸ್ತು ಪ್ರದರ್ಶಕರಿಗೆ ಪ್ರಸಂಶಾ ಪತ್ರ ವಿತರಣೆ

Must Read

ತುಮಕೂರು:  ಕಲ್ಪತರು ನಾಡು ತುಮಕೂರಿನಲ್ಲಿ ನಡೆದ 39ನೇ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವು ಯಶಸ್ವಿಯಾಗಿ ನಡೆದಿದ್ದು ಈ ಸಮ್ಮೇಳನಕ್ಕೆ ಮತ್ತಷ್ಟು ಮೆರುಗನ್ನು ವಿಶೇಷವಾಗಿ ನೀಡಿದ ವಸ್ತು ಪ್ರದರ್ಶನವು ಸಮ್ಮೇಳನದ ಎಲ್ಲಾ ಪ್ರತಿನಿಧಿಗಳ, ಪತ್ರಕರ್ತರ, ಮೆಚ್ಚುಗೆಗೆ ಪಾತ್ರವಾಯಿತು.

ಇದಕ್ಕೆ ಸಹಕರಿಸಿ ರಾಜ್ಯ ಸಮೇಳನದ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದವರಿಗೆ ಪ್ರಶಂಸಾ ಪ್ರಮಾಣ ಪತ್ರವನ್ನು 39ನೇ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾದ ಟಿ.ಇ . ರಘುರಾಮ್ ರವರು ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಸಮಿತಿಯ ಸದಸ್ಯರಾದ ಕುಣಿಗಲ್ ಸಿದ್ದಲಿಂಗಸ್ವಾಮಿ, ಹೊಸ ಪ್ರದರ್ಶನ ಸಮಿತಿ ಅಧ್ಯಕ್ಷರಾದ ತಿಪಟೂರು ಕೃಷ್ಣನವರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Latest News

ಕಾಂಗ್ರೆಸ್ ಶಾಸಕರ ಮಾತುಗಳು ಹೇಸಿಗೆ ತರಿಸುತ್ತವೆ – ಭಗವಂತ ಖೂಬಾ

ಬೀದರ - ಪ್ರಸಕ್ತ ಮುಖ್ಯಮಂತ್ರಿ ಗಳು, ಮಂತ್ರಿಗಳು, ಶಾಸಕರು ಸದನದಲ್ಲಿ ಆಡುವ ಭಾಷೆ ಹೇಸಿಗೆ ತರುವಂತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂಥಾ ಭಾಷೆಯನ್ನು ನೋಡಿಲ್ಲ. ಒಬ್ಬ...

More Articles Like This

error: Content is protected !!
Join WhatsApp Group