ನಟ ವಿಶ್ವಪ್ರಕಾಶಗೆ ಪುಸ್ತಕ ನೀಡಿದ ಲೇಖಕ ಗಣೇಶ ಅಮೀನಗಡ

Must Read
  ವಿಜಯಪುರ : ಹೆಸರಾಂತ ಲೇಖಕ, ಸಾಹಿತಿ, ಹಿರಿಯ ಪತ್ರಕರ್ತ ಗಣೇಶ ಅಮೀನಗಡ ಅವರನ್ನು ವಿಜಯಪುರದ ನಟ, ನಿರ್ದೇಶಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಇತ್ತೀಚೆಗೆ ಆತ್ಮೀಯವಾಗಿ ಭೇಟಿಯಾದರು.

ಈ ವೇಳೆ ಗಣೇಶ ಅಮೀನಗಡ ತಮ್ಮ ಬರವಣಿಗೆಯಲ್ಲಿ ರಚಿಸಿರುವ ರಂಗ ಬಾನಾಡಿ, ಆಲ್ ರೈಟ್ ಮಂತ್ರ ಮಾಂಗಲ್ಯ, ತುಸುವೆ ಕುಡಿವ ಗಂಡನ್ನ ಕೊಡು ತಾಯಿ, ಹಾಗೂ ಸಚಿವ ಎಮ್ ಬಿ ಪಾಟೀಲ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರ‌ “ಮುಖ ಪುಸ್ತಕದ ಮರೆಯದ ಮುಖಗಳು” ಲೇಖನಗಳ‌ ಸಂಕಲನ ಪುಸ್ತಕಗಳು ವಿಶ್ವಪ್ರಕಾಶ ಅವರಿಗೆ ಕೊಡುಗೆಯಾಗಿ ನೀಡಿದರು.

ಈ ವೇಳೆ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಮಹಾಂತೇಶ ನೂಲಾನವರ,  ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಗುಮ್ಮಟ ನಗರಿ ವರದಿಗಾರ ಇಸ್ಮಾಯಿಲ್ ಶೇಖ ಇದ್ದರು.

Latest News

ಕಾಂಗ್ರೆಸ್ ಶಾಸಕರ ಮಾತುಗಳು ಹೇಸಿಗೆ ತರಿಸುತ್ತವೆ – ಭಗವಂತ ಖೂಬಾ

ಬೀದರ - ಪ್ರಸಕ್ತ ಮುಖ್ಯಮಂತ್ರಿ ಗಳು, ಮಂತ್ರಿಗಳು, ಶಾಸಕರು ಸದನದಲ್ಲಿ ಆಡುವ ಭಾಷೆ ಹೇಸಿಗೆ ತರುವಂತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂಥಾ ಭಾಷೆಯನ್ನು ನೋಡಿಲ್ಲ. ಒಬ್ಬ...

More Articles Like This

error: Content is protected !!
Join WhatsApp Group