ಕಪ್ಪತಗುಡ್ಡದ ನಂದಿವೇರಿ ಮಠ ಪ್ರಾಯೋಜಿತ ಹತ್ತನೇಯ ಚಾರಣೋತ್ಸವ ಹಾಗೂ ಸಸ್ಯಾನುಭಾವ ಯಶಸ್ವಿ

Must Read

ಡೋಣಿ ಸಮೀಪದ ಕಪ್ಪತಗುಡ್ಡದ ಮಡಿಲಲ್ಲಿರುವ ಶ್ರೀ ನಂದಿವೇರಿ ಸಂಸ್ಥಾನ ಮಠದ ಆವರಣದಲ್ಲಿ ಪೂಜ್ಯಶ್ರೀ ಶಿವಕುಮಾರ ಮಾಹಾಸ್ವಾಮಿಗಳು ನಂದಿವೇರಿ ಮಠರವರ ಸನ್ನಿಧಿಯಲ್ಲಿ ರವಿವಾರ ದಿನಾಂಕ 9/3/2025 ರಂದು ಜರುಗಿದ 10 ನೇ ಚಾರಣೋತ್ಸವದಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬರದೂರ ಗ್ರಾಮದ ಪ್ರಾಥಮಿಕ ಶಾಲೆಯ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿ ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿ ವಿಶ್ವನಾಥ ಉಳ್ಳಾಗಡ್ಡಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಆರ್ಶೀವಚನ ನೀಡಿದರು

ಭಾಲಚಂದ್ರ ಜಾಬಶೆಟ್ಟಿ

Latest News

ಶತಮಾನದ ಶಾಲೆಗೆ ದುಸ್ಥಿತಿ : ಬಯಲಲ್ಲೇ ಬಿಸಿಯೂಟ ತಯಾರಿಸುವ ಕಪ್ಪಲಗುದ್ದಿ ಶಾಲೆ

ಮೂಡಲಗಿ - ಶತಮಾನ ಕಂಡು ಸಂಭ್ರಮಿಸಲು ಇನ್ನು ಕೆಲವೇ ದಿನಗಳು ಇರಬೇಕಾದರೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಮತ್ತು ಅಸಡ್ಡೆಯಿಂದ ರಾಯಬಾಗ ತಾಲೂಕಿನ ಕಪ್ಪಲಗುದ್ದಿಯ...

More Articles Like This

error: Content is protected !!
Join WhatsApp Group