spot_img
spot_img

ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಹಿರೇಮಠ ಸಾಧನೆ

Must Read

spot_img
- Advertisement -

ಸವದತ್ತಿ – ಬೆಳಗಾವಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 2025 ನೇ ಸಾಲಿನ ಕ್ರೀಡಾಕೂಟದಲ್ಲಿ ಸಾಧನೆ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಬಿಆರ್ ಪಿಯಾದ ವೀರಯ್ಯ ಹಿರೇಮಠ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

ಬೆಳಗಾವಿಯಲ್ಲಿ ದಿನಾಂಕ 7 ಮತ್ತು 8ರಂದು ನಡೆದ ಕ್ರೀಡಾಕೂಟದಲ್ಲಿ ಲಾನ್ ಟೆನಿಸ್ ನಲ್ಲಿ ಡಬಲ್ಸ್ ವಿಭಾಗದಲ್ಲಿ ನಲವತ್ತೈದು ವರ್ಷದ ಮೇಲಿನ ಸ್ಪರ್ಧೆಯಲ್ಲಿ ವೀರಯ್ಯ ಹಿರೇಮಠ ಅವರು ಪ್ರಥಮ ಸ್ಥಾನ ಪಡೆದು ಸವದತ್ತಿ ತಾಲೂಕಿನ ಹೆಮ್ಮೆಯಾಗಿದ್ದಾರೆ. ಇವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ಷೇತ್ರ ಸಮನ್ವಯಾಧಿಕಾರಿಗಳು ಅಭಿನಂದಿಸಿ ಹಾರೈಸಿದ್ದಾರೆ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೀವನದಲ್ಲಿ ಶಿಕ್ಷಣದಂತೆ ಸಂಸ್ಕಾರ ಕೂಡಾ ಅಷ್ಟೇ ಅವಶ್ಯಕವಾಗಿದೆ -ಮುಕುಂದ ಮಹಾರಾಜರು

ಮೂಡಲಗಿ:-ಪ್ರತಿಯೊಬ್ಬರಿಗೂ ಶಿಕ್ಷಣ ಎಷ್ಟು ಅವಶ್ಯಕವಾಗಿದೆಯೋ,ಸಂಸ್ಕಾರ ಕೂಡಾ ಅಷ್ಟೇ ಮುಖ್ಯವಾಗಿದೆ ಎಂದು ಮುಕುಂದ ಮಹಾರಾಜರು ಹೇಳಿದರು. ತಾಲೂಕಿನ ಗುಜನಟ್ಟಿ ಗ್ರಾಮದ ಶ್ರೀ ಮಾಧವಾನಂದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ...
- Advertisement -

More Articles Like This

- Advertisement -
close
error: Content is protected !!
Join WhatsApp Group