spot_img
spot_img

ಹನಿಗವನಗಳು

Must Read

spot_img
- Advertisement -

ಹನಿಗವನಗಳು

1) ಸುಳ್ಳುಗಾರರು

ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!

- Advertisement -

2) ಶೀಲಾ

ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು

3) ಟಿವಿ ಹಾವಳಿ

- Advertisement -

ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.

4) ವಾಸ್ತವ

ಕಟ್ಟುವವು ನಾಡನ್ನು
ಎಂದವರು
ಕಟ್ಟಿಕೊಂಡರು
ಸ್ವಂತಕ್ಕೆ ಗೂಡನ್ನು
—-
ಗೊರೂರು ಅನಂತರಾಜು
ಹಾಸನ
9449462879

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಲೇಖನ : ಹೋಳಿ ಹಬ್ಬದ ಆಚರಣೆ ಮಹತ್ವ 

ಬೇಸಿಗೆಯ ಸಮಯ ರೈತರೆಲ್ಲ ತನ್ನ ಹೊಲಗದ್ದೆಗಳ ಕಾರ್ಯಗಳನ್ನು ಮುಗಿಸಿ ಮನೆಯಲ್ಲಿ ನಿರಾಳವಾಗಿ ಕಾಲ ಕಳೆಯುವ ಸಮಯ. ಗಿಡ-ಮರಗಳಲ್ಲಿ ಹಸಿರು ಸಿರಿ ಚಿಮ್ಮುವ ಸಂಭ್ರಮ.ಇಂಥ ಸಂಭ್ರಮದಲ್ಲಿ ಗಂಡಸರಿಗೆ ಬರುವ...
- Advertisement -

More Articles Like This

- Advertisement -
close
error: Content is protected !!
Join WhatsApp Group