ನೈಟ್ ಕರ್ಫ್ಯೂ ದಿಂದ ಪ್ರಯೋಜನವಿಲ್ಲ- ಸತೀಶ ಜಾರಕಿಹೊಳಿ

Must Read

ಲಿಂಗಸುಗೂರು– ಒಂದು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ ಸಲಹೆಗಾರರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ನೈಟ್ ಕರ್ಫ್ಯೂ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ.

ಮಸ್ಕಿ ಚುನಾವಣೆ ಸಂಬಂಧಪಟ್ಟಂತೆ ಮಾತನಾಡುತ್ತಿದ್ದ ಅವರು, ಬಿಜೆಪಿ ಜನಪರ ಸರ್ಕಾರವಲ್ಲ ಎಂದರು.

ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೋನಾ ನಿಯಂತ್ರಣಕ್ಕೆ ಬರಲಾರದು. ಕೊರೋನಾ ವೈರಾಣಯವನ್ನು ನಿರ್ವಹಿಸುವಲ್ಲಿ ಕೇಂದ್ರ ರಾಜ್ಯ ಸರ್ಕಾರಗಳೆರಡೂ ಸಂಪೂರ್ಣ ವಿಫಲವಾಗಿವೆ ಎಂದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group