ಉತ್ತಮ ಫಲಿತಾಂಶ ಪಡೆದ ಕಂದಗಲ್ಲ ಸರಕಾರಿ ಪ್ರೌಢಶಾಲೆ.

Must Read

ಬಾಗಲಕೋಟೆ: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ 1 ರ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್ಲ ಸರಕಾರಿ ಪ್ರೌಢಶಾಲೆ ತನ್ನ ಅವಿರತ ಪ್ರಯತ್ನ ದಿಂದ ಉತ್ತಮ ಫಲಿತಾಂಶ ಪಡೆದಿದೆ. ಶೇಕಡಾ 71 ರಷ್ಟು ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ.

ಶಾಲೆಗೆ ಪ್ರಥಮ ಸ್ಥಾನ ಪಡೆದಿರುವ ಕು. ಅಮರೇಶ್ ಮಲ್ಲಯ್ಯ ಮಠ 607 ಅಂಕಗಳನ್ನು ಗಳಿಸಿ ಶೇಕಡಾ 97.12 ರಷ್ಟು ಫಲಿತಾಂಶ ಪಡೆದಿದ್ದಾನೆ. ದಿವ್ಯ ಶರಣಪ್ಪ ಮಡಿವಾಳರ, ದ್ವಿತೀಯ 605, ಮಾನಸ ಮಹಾದೇವಪ್ಪ ಕಡಿವಾಲ ತೃತೀಯ 555 ಅಂಕಗಳನ್ನು ಪಡೆದಿದ್ದಾರೆ

ಈ ಎಲ್ಲ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು, ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಕಂದಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group