ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಶೂನ್ಯ

Must Read

ಬೀದರ –  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ನಡೆಯುತ್ತಿರುವ ಅದ್ಧೂರಿ ಸಂಭ್ರಮಾಚರಣೆಗೆ ಬಿಜೆಪಿ ಜಿಲ್ಲಾ ಸಹ ವಕ್ತಾರ ಗುರುನಾಥ ರಾಜಗೀರಾ ಕುಹಕವಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹೇಳಿಕೊಳ್ಳುವಂತಹ ಯಾವುದೆ ಸಾಧನೆಗಳಾಗಿಲ್ಲ ಹಾಲು, ನೀರು, ವಿದ್ಯುತ್‌, ಪೆಟ್ರೋಲ್, ಡಿಸೇಲ್, ಆಸ್ತಿ ತೆರಿಗೆ ಹೀಗೆ ಎಲ್ಲ ದಿನಬಳಕೆ ವಸ್ತುಗಳು ಮತ್ತು ಸೇವೆಗಳ ಬೆಲೆ ಏರಿಕೆ ಮಾಡಿ ಬಡವರು ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಹಾಕಿರುವುದೆ ಇವರ ಬಹುದೊಡ್ಡ ಸಾಧನೆಯಾಗಿದೆ ಇದರ ನಡುವೆ ಸಂಭ್ರಮಾಚರಣೆ ಮಾಡಲು ಹೊರಟಿರುವ ಕಾಂಗ್ರೆಸ್‌ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು ಎಂದಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group