Homeಸುದ್ದಿಗಳುತಳವಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ತಳವಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಿಂದಗಿ ಪಟ್ಟಣದಲ್ಲಿರುವ ಗುರುದೇವ ಆಶ್ರಮದ ಶ್ರೀ ಶಾಂತಗಂಗಾಧರ ಜಗದ್ಗುರುಗಳ 78ನೇ ಜನ್ಮದಿನ ನಿಮಿತ್ತ 2025ರ ಸಾಲಿನಲ್ಲಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ತಳವಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.

ಹೀಗಾಗಿ ಸಿಂದಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋವನ್ನು 2025 ಜೂನ್ 20ರೊಳಗಾಗಿ ಕಳಿಸಿಕೊಡಬೇಕು.

ವಿಳಾಸ: ಗುರುದೇವ ಆಶ್ರಮ, ಎಂಪಿಎಂಸಿ ಆವರಣ, ಸಿಂದಗಿ-586 128 ಅಥವ 9060316193, 9663636441ಈ ಮೊಬೈಲ್ ಸಂಖ್ಯೆಗೆ ವಾಟ್ಸಪ್ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

error: Content is protected !!
Join WhatsApp Group