ಅವರಾದಿ ಸೇತುವೆ ವೀಕ್ಷಣೆ ಮಾಡಿದ ಸಚಿವ ಸತೀಶ ಜಾರಕಿಹೊಳಿ

Must Read

ಮೂಡಲಗಿ: – ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು  ತಾಲೂಕಿನ ಅವರಾದಿ ಗ್ರಾಮಕ್ಕೆ ಆಗಮಿಸಿ ಮಳೆಗಾಲದಲ್ಲಿ ಮುಳುಗಡೆಯಾಗುವ ಸೇತುವೆ ವೀಕ್ಷಣೆ ಮಾಡಿದರು.

ಅವರಾದಿ ಗ್ರಾಮಕ್ಕೆ ಆಗಮಿಸಿ ಸೇತುವೆ ವೀಕ್ಷಿಸಿ, ಅವರಾದಿ-ನಂದಗಾವ ಮೂಲಕ ಮಹಾಲಿಂಗಪೂರ ಸಂಪರ್ಕ ಇರುವ ಸೇತುವೆ ಮಕ್ಕಳ ಶಿಕ್ಷಣ, ಆರೋಗ್ಯ,ಸಾರ್ವಜನಿಕರ ಅನುಕೂಲಕ್ಕಾಗಿ ಅವರಾದಿ ಸೇತುವೆ ಕಂ ಬ್ಯಾರೇಜ್ ಸೇತುವೆಯನ್ನು ಮೇಲ್ದರ್ಜೆಗೆ ಏರಿಸುವುದಾಗಿ ಗ್ರಾಮದ ಜನತೆಗೆ ಭರವಸೆ ನೀಡಿದರು.

ಸಂದರ್ಭದಲ್ಲಿ ಅವರಾದಿ ಗ್ರಾಮದ ಮುಖಂಡರು,ಹಿರಿಯರು, ಯವಕರು ಮತ್ತು ಆರಕ್ಷಕರು ಇದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group