ಪ್ರಗತಿಪರ ಸಾಧನೆಗಳ ಸರದಾರ ಡಿ.ದೇವರಾಜ ಅರಸು 

Must Read

ಬೈಲಹೊಂಗಲ-ಪ್ರಗತಿಪರ ಸಾಧನೆಗಳ ಸರದಾರ, ಸಾಮಾಜಿಕ ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ನಿಮಿತ್ತ ಬೈಲಹೊಂಗಲ ಪಟ್ಟಣದ ಬೈಪಾಸ್ ರಸ್ತೆಯಲ್ಲಿರುವ ಡಿ. ದೇವರಾಜ ಅರಸು ಭವನದಲ್ಲಿ ಡಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಬೈಲಹೊಂಗಲ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮೃತ್ಯುಂಜಯ ಬ. ಚಿನಗುಡಿ, ವಿಸ್ತೀರ್ಣಾಧಿಕಾರಿ ಮಂಜುನಾಥ ಕರಿಸಿರಿ, ರಾಷ್ಟ್ರೀಯ ಬಸವದಳದ ಬೈಲಹೊಂಗಲ ಘಟಕದ ಪ್ರಧಾನ ಕಾರ್ಯದರ್ಶಿ ಈರಪ್ಪ ಸೋಮಪ್ಪ ಸನಮನಿ, ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮೇಲ್ವಿಚಾರಕರಾದ ದೇಮಪ್ಪ ಪಾಂಡಪ್ಪ ಹಜೇರಿ ಗೌರವ ಸಲ್ಲಿಸಿದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group