ಬೀದರ – ಬುಧವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ಬೀದರನಲ್ಲಿ ನಡೆದಿದೆ.
ಬೀದರ ಹೃದಯ ಭಾಗದಲ್ಲಿ ಇರುವ ಸವಿತಾ ಸಮಾಜದ ಸಮುದಾಯ ಭವನದ ಮೇಲೆ ರಾಷ್ಟ್ರಧ್ವಜ ಉಲ್ಟಾ ಹಾರಿಸಿ ಅವಮಾನ ಮಾಡಲಾಗಿದೆ.
ಧ್ವಜ ಉಲ್ಟಾ ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಬೀದರ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವರದಿ : ನಂದಕುಮಾರ ಕರಂಜೆ, ಬೀದರ

