Homeಸುದ್ದಿಗಳುಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೇಂದ್ರ ಸಚಿವ ಪ್ರಲ್ಹಾದ ಜೋಷಿಯವರನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

spot_img

ಗೋಕಾಕ- ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ಮಾಡಿದರು.

ನಗರದ ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿಯವರ ನಿವಾಸದಲ್ಲಿ ಸಚಿವ ಜೋಷಿಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಇಬ್ಬರು ಸುದೀರ್ಘವಾದ ರಾಜಕೀಯ ಚರ್ಚೆಯನ್ನು ನಡೆಸಿದರು.
ಬಾಲಚಂದ್ರ ಜಾರಕಿಹೊಳಿಯವರ ಸ್ವ- ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿಯವರು ಪ್ರಲ್ಹಾದ ಜೋಷಿಯವರನ್ನು ಸತ್ಕರಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮುಖಂಡ ಜಿರಲಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

error: Content is protected !!
Join WhatsApp Group