Homeಸುದ್ದಿಗಳುಕಿತ್ತೂರ ಕರ್ನಾಟಕ ಸೇನೆಯ ಕಾರ್ಯಕರ್ತರ ಸಭೆ 

ಕಿತ್ತೂರ ಕರ್ನಾಟಕ ಸೇನೆಯ ಕಾರ್ಯಕರ್ತರ ಸಭೆ 

spot_img

ಹಳ್ಳೂರ- ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಿತ್ತೂರು ಕರ್ನಾಟಕ ಸೇನೆಯ ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಮಹತ್ವದ ಸಭೆ ರವಿವಾರದಂದು ಚಿಕ್ಕೋಡಿ ನಗರದ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಈ ಸಭೆಯಲ್ಲಿ ರಮೇಶ ರಾಮಗಾನಟ್ಟಿ ರಾಜ್ಯ ಸಂಘಟನಾ ಕಾರ್ಯದರ್ಶ ಶಿವಾನಂದ ನವಿನಾಳ, ರಾಜ್ಯ ಸಂಚಾಲಕರು ನಾಗೇಶ ಮಾಳಿ, ಜಿಲ್ಲಾಧ್ಯಕ್ಷರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಅಶೋಕ ಪಾಟೀಲ, ಜಿಲ್ಲಾಧ್ಯಕ್ಷರು ಯುವ ಘಟಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಸಾಹುಕಾರ ಬಸ್ತವಾಡೆ.ಜಿಲ್ಲಾ ಸಂಚಾಲಕರು , ರೋಹನ ಕಾಂಬಳೆ ಹಾಗೂ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

error: Content is protected !!
Join WhatsApp Group