ಕು. ಮಹೇಶ ಕರಡಿ ರಾಜ್ಯ ಮಟ್ಟಕ್ಕೆ ಆಯ್ಕೆ.

Must Read

ಬಾಗಲಕೋಟೆ: ಜಿಲ್ಲಾ ಬಾಲ ಭವನ , ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಬಾಲ ಭವನ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನೆಡೆದ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ನಡೆದ ಸೃಜನಾತ್ಮಕ ಕಲೆ, ಚಿತ್ರಕಲೆ, ಜೆಡೆ ಮಣ್ಣಿನ ಕಲೆ, ಕರಕುಶಲ ಕಲೆ, ಸ್ಪರ್ಧೆಯಲ್ಲಿ ಭಾಗವಹಿಸಿದ ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಸರಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿ ಕು .ಮಹೇಶ್ ಎಚ್ ಕರಡಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾನೆ.

ಮುಂದೆ ರಾಜ್ಯ ಮಟ್ಟದಲ್ಲಿ ನೆಡೆಯುವ ಕಲಾಶ್ರೀ ಕಾರ್ಯಕ್ರಮ ಕ್ಕೆ ಅರ್ಹತೆ ಪಡೆದಿದ್ದಾನೆ.

ಆಯ್ಕೆಗೊಂಡ ವಿದ್ಯಾರ್ಥಿ ಹಾಗೂ ಮಾರ್ಗದರ್ಶನ ನೀಡಿದ ಚಿತ್ರಕಲಾ ಶಿಕ್ಷಕ ಎಸ್ ಎಸ್ ಗೌಡರ ಗುರುಗಳನ್ನು ಶಾಲೆಯ ಗುರು ಬಳಗ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪತ್ರಕರ್ತ ವೀರೇಶ್ ಶಿಂಪಿ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group