ಸವದತ್ತಿ : ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಸುಂಡಿ ಯ ವಿದ್ಯಾರ್ಥಿನಿ ಮಲಪ್ರಭಾ ಚಿಕ್ಕಣ್ಣವರ ಇತ್ತೀಚೆಗೆ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅಭಿನಯ ಗೀತೆ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಇವಳ ಸಾಧನೆಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪ್ರಧಾನ ಗುರುಗಳು ಹಾಗೂ ಸಿಬ್ಬಂದಿ ತುಂಬು ಹೃದಯದ ಅಭಿನಂದನೆ ಸಲ್ಲಿಸಿರುತ್ತಾರೆ

