ಡಾ ಸಂಗಮೇಶ ಹಂಡಗಿ ಸಾಹಿತ್ಯ ಪ್ರತಿಷ್ಠಾನ ಹುಬ್ಬಳ್ಳಿ ಇವರಿಂದ ಕೊಡಮಾಡುವ *ಸಂಗಮ ಸಿರಿ* ರಾಜ್ಯ ಮಟ್ಟದ ಸಾಹಿತ್ಯ ಪ್ರಶಸ್ತಿಯನ್ನು ಇದೇ ತಿಂಗಳು ಡಿಸೆಂಬರ್ 28 ರಂದು ಹುಬ್ಬಳಿಯ ಕೆ ಎಲ್ ಇ ಸಂಸ್ಥೆ ಪಿ ಸಿ ಜಾಬಿನ ಮಹಾವಿದ್ಯಾಲಯದ ಸಭಾಗೃಹದಲ್ಲಿ ಬೆಳಿಗ್ಗೆ 10.30 ಕ್ಕೆ ಪ್ರದಾನ ಮಾಡಲಾಗುವುದು.
ಈ ವರ್ಷದ ಸಂಗಮ ಸಿರಿ ಪ್ರಶಸ್ತಿ ಪುರಸ್ಕೃತರು ; ಡಾ ಬಸವರಾಜಸಾದರ, ಡಾ. ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಇವರಿಗೆ ಪ್ರಶಸ್ತಿ ದೊರಕಿದ್ದು ದಿ. 28 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

