ಮೂಡಲಗಿಯಲ್ಲಿ ಅಟಲ್ ದೀಪೋತ್ಸವ

Must Read

ಮೂಡಲಗಿ –  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಮಾನೋತ್ಸವ ನಿಮಿತ್ತ ಬಿಜೆಪಿ ಕಾರ್ಯಕರ್ತರಿಂದ ‘ಅಟಲ್ ದೀಪೋತ್ಸವ’ ಕಾರ್ಯಕ್ರಮವನ್ನು ನಗರದ ಕಲ್ಮೇಶ್ವರ ವೃತ್ತದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಬಿ ಎಮ್ ಪಾಲಭಾಂವಿ, ಚಂದ್ರು ಪತ್ತಾರ, ಹಣಮಂತ ಸತರಡ್ಡಿ, ಮಲ್ಲಪ್ಪ ನೇಮಗೌಡರ, ಈರಪ್ಪ ಚಿಪ್ಪಲಕಟ್ಟಿ, ಶಿವಬಸು ಸುಣಧೋಳಿ, ಪಾಂಡು ಮಹೇಂದ್ರಕರ, ಕೇದಾರಿ ಭಸ್ಮೆ, ಸಖಾರಾಮ ನಿಂಬಾಳಕರ ಮುಂತಾದವರು ಇದ್ದರು

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group