ವೈ ಬಿ ಕಡಕೋಳ ವರಿಗೆ ಗೌರವ ಸನ್ಮಾನ

Must Read

ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ ಅಧ್ಯಯನ ವಿಷಯದಲ್ಲಿ ಸಲ್ಲಿಸಿದ ಪ್ರಬಂಧಕ್ಕೆ ಡಾಕ್ಟರೇಟ್ ದೊರೆತ ಪ್ರಯುಕ್ತ ಮುನವಳ್ಳಿಯ ವ್ಹಿ. ಪಿ. ಜೇವೂರ ಸ್ಮಾರಕ ಪ್ರತಿಷ್ಠಾನದ ಪದಾಧಿಕಾರಿಗಳು ಇತ್ತೀಚೆಗೆ ಗೌರವಿಸಿದರು.

ಈ ಸಂದರ್ಭದಲ್ಲಿ ವಿ. ಪಿ. ಜೇವೂರ ಪ್ರತಿಷ್ಠಾನದ ಖಜಾಂಚಿ ವೀರಣ್ಣ ಕೊಳಕಿ ಮತ್ತು ಸದ್ಯರುಗಳಾದ ಬಿ. ಬಿ. ನಾವಲಗಟ್ಟಿ. ಗಂಗಾಧರ ಗೊರಾಬಾಳ. ಹಾಗೂ ಶಿವು ಕಾಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Latest News

ಕವನ : ಎಡಗೈ ಶಕ್ತಿ

ಎಡಗೈ ಶಕ್ತಿ ಬಲಕ್ಕಿಲ್ಲದ ವೇಗ, ಎಡಕ್ಕಿಹುದು ನೋಡಿ ಯುವರಾಜ್ ಸಿಂಗ್ ನ ಬ್ಯಾಟಿಂಗ್ ಶಕ್ತಿಯಲ್ಲಿ ಹರಿಯಿತು ರನ್ ಮಳೆ ಎಡಗೈಯ ಸವಿನಯ ನಗು ಎಲ್ಲರನು ಮೋಡಿಮಾಡಿದಾಗ ಜಗವೆಲ್ಲ ಕೊಂಡಾಡಿತು ಸಾಧನೆಯನುವಿಷ್ಣುವರ್ಧನ್ ಎಡಗೈ...

More Articles Like This

error: Content is protected !!
Join WhatsApp Group