spot_img
spot_img

ನಿಮ್ಮ ಕೇಶರಾಶಿಯ ಸಮಸ್ಯೆಗೆ ಇಲ್ಲಿದೆ ಅದ್ಭುತ ಮನೆಮದ್ದು ಏನು ಗೊತ್ತಾ ವಿಡಿಯೋ ನೋಡಿ!

Must Read

- Advertisement -

ನಮ್ಮ ಇವತ್ತಿನ ಈ ಲೇಖನದಲ್ಲಿ ಮತ್ತು ನಮ್ಮ ಇವತ್ತಿನ ಈ ವಿಡಿಯೋದಲ್ಲಿ ನಿಮ್ಮ ಬಿಳಿಕೂದಲನ್ನು ಹೇಗೆ ಕಪ್ಪಗೆ ಮಾಡಿಕೊಳ್ಳಬೇಕು ಎಂದು ಒಂದು ಸರಳ ವಿಧಾನವನ್ನು ತಿಳಿಸಲು ಬಂದಿದ್ದೇವೆ ಹೌದು ಪ್ರಿಯ ಮಿತ್ರರೇ ಇವತ್ತು ನಾವು ಹೇಳುವ ಈ ಮನೆಮದ್ದು ತುಂಬಾನೇ ಸುಲಭವಾದ ಮನೆಮದ್ದು ಮತ್ತು ಎಫೆಕ್ಟಿವ್ ಆದ ಮನೆಮದ್ದು ಇದಾಗಿರುತ್ತದೆ ಹಾಗಾಗಿ ನಮ್ಮ ಇವತ್ತಿನ ಈ ಮಾಹಿತಿ ನಿಮಗೆ ತುಂಬಾ ಉಪಯುಕ್ತವಾಗಬಹುದು. ಎಂದು ನಮ್ಮ ಭಾವನೆ ಹಾಗಾದರೆ ತಡ ಮಾಡದೆ ಈ ಮನೆಮದ್ದನ್ನು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ನೀವು ತಯಾರಿಸಿಕೊಳ್ಳಬೇಕು ಎಂದು ಈಗ ನಾವು ನಿಮಗೆ ವಿವರವಾಗಿ ತಿಳಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಪ್ರಿಯ ಮಿತ್ರರೇ ಈ ಮನೆಮದ್ದನ್ನು ತಯಾರಿಸಲು ಮೊದಲಿಗೆ ನೀವು ಒಂದು ಖಾಲಿ ಬೌಲನಲ್ಲಿ ಒಂದು ಚಮಚದಷ್ಟು ಅಂಟುವಾಳಕಾಯಿ ಪೌಡರನ್ನು ಹಾಕಿಕೊಳ್ಳಿ ನಂತರ ಇದಕ್ಕೆ ೧ ಚಮಚದಷ್ಟು ನಲ್ಲಿಕಾಯಿ ಪೌಡರನ್ನು ಹಾಕಿಕೊಳ್ಳಿ ನಂತರ ಇದಕ್ಕೆ ೧ ಚಮಚದಷ್ಟು ಸೀಗೆಕಾಯಿ ಪೌಡರ್ ಹಾಕಿಕೊಳ್ಳಿ ನಂತರ ಇದಕ್ಕೆ ಎರಡು ವಿಟಮಿನ್ ಇ ಕ್ಯಾಪ್ಸುಲ್ ರಸವನ್ನು ಹಾಕಿಕೊಳ್ಳಿ ನಂತರ ಇದಕ್ಕೆ ಎರಡು ಚಮಚದಷ್ಟು ಕೊಬ್ಬರಿ ಎಣ್ಣೆಯನ್ನು ಹಾಕಿಕೊಳ್ಳಿ ನಂತರ ಎಲ್ಲಾ ಪದಾರ್ಥಗಳನ್ನು ಮಿಕ್ಸ್.

ಮಾಡಿಕೊಳ್ಳಲು ಫಿಲ್ಟರ್ ವಾಟರ್ ಅನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ಈ ರೀತಿ ಸಿದ್ಧವಾದ ಈ ಮನೆಮದ್ದನ್ನು ನೀವು ಯಾವ ರೀತಿಯಾಗಿ ಉಪಯೋಗಿಸಬೇಕು ಎಂದರೆ ನೀವು ಸ್ನಾನ ಮಾಡುವ ಸಮಯದಲ್ಲಿ ನಿಮ್ಮ ಕೂದಲಿನ ಬುಡಕ್ಕೆ ಚೆನ್ನಾಗಿ ಹಚ್ಚಿ ಒಂದು ಬಾರಿ ಮಸಾಜ್ ಮಾಡಿಕೊಳ್ಳಿ ನಂತರ 20 ನಿಮಿಷಗಳ ಕಾಲ ಈ ಪೇಸ್ಟನ್ನು ನಿಮ್ಮ ತಲೆಯಲ್ಲಿ ಒಣಗಲು ಬಿಟ್ಟುಬಿಡಿ 20 ನಿಮಿಷಗಳ ನಂತರ ನಾರ್ಮಲ್ ವಾಟರ್ ನಲ್ಲಿ ನಿಮ್ಮ ಕೂದಲುಗಳನ್ನು ನೀವು ತೊಳೆದುಕೊಳ್ಳಿ ಈ ವಿಧಾನವನ್ನು ನೀವು ವಾರದಲ್ಲಿ ಎರಡು ದಿನ ನಿಮ್ಮ ಕೂದಲಿಗೆ ಬಳಸುವುದರಿಂದ ನಿಮ್ಮ ಕೂದಲು ಕಪ್ಪಗಾಗುತ್ತಾ ಬರುತ್ತದೆ ಈ ವಿಧಾನವನ್ನು.

- Advertisement -

ದೃಶ್ಯಗಳ ಮುಖಾಂತರ ನೋಡಿ ನೀವು ಕಲಿಯಬೇಕು ಎಂಬ ಆಸೆ ನಿಮಗಿದ್ದರೆ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ಬಾರಿ ತಪ್ಪದೆ ವೀಕ್ಷಿಸಿ ಈ ವಿಧಾನವನ್ನು ನೀವು ಸರಿಯಾದ ಕ್ರಮದಲ್ಲಿ ಕಲಿತುಕೊಂಡು ನಿಮ್ಮ ಕೂದಲಿಗೆ ಹಚ್ಚಿಕೊಂಡು ನಿಮ್ಮ ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಿ ಮತ್ತು ಈ ವೀಡಿಯೋ ನೋಡಿದ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಒಂದು ಮಾಹಿತಿಯನ್ನು ನೀವು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಈ ಮಾಹಿತಿ ಓದಿದ್ದಕ್ಕೆ ಧನ್ಯವಾದಗಳು.

 

- Advertisement -
- Advertisement -

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -

More Articles Like This

- Advertisement -
close
error: Content is protected !!
Join WhatsApp Group