ಬೀದರ – ದ್ವಿಚಕ್ರ ವಾಹನ ಅಪಘಾತವಾಗಿ ಸವಾರ ಮೃತನಾಗಿರುವ ಘಟನೆ ಬೀದರ್ ತಾಲೂಕಿನ ಚಿಕ್ಕ ಪೇಟ ರಿಂಗ್ ರೋಡ್ ನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬಿದ್ದಿದ್ದ ಬೈಕ್ ಸವಾರರು ರಸ್ತೆ ಬದಿಯಲ್ಲಿ ಬಿದ್ದಿದ್ದು ಬೈಕ ಮಾತ್ರ ನಾಲೆಯಲ್ಲಿ ಬಿದ್ದಿದೆ.
ಸ್ಥಳಕ್ಕೆ ಬೀದರ ಡಿವೈಸ್ ಪಿ ಸತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಬೀದರ್ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ವರದಿ: ನಂದಕುಮಾರ ಕರಂಜೆ, ಬೀದರ