spot_img
spot_img

ಮೂಡಲಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Must Read

ಮೂಡಲಗಿ: ಕರ್ನಾಟಕ ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿಯವರ ಗೆಲುವಾದ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರು ಮೂಡಲಗಿ ಪಟ್ಟಣದ ಗಾಂಧಿಚೌಕ, ಸಂಗಪ್ಪಣ್ಣ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಲ್ಲಿ ಹೂಮಾಲೆ ಹಾಕಿ, ಪಟಾಕಿ ಸಿಡಿಸಿ , ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹೊಳೆಪ್ಪಾ ಶಿವಾಪೂರ , ಎಂ ಎಸ್ ನಂದಗಾಂವಮಠ, ರಫೀಕ ತಾಂಬೋಳಿ, ಶಿವಬಸು ನಿಪನಾಳ, ಶ್ರೀಪಾದ ನಾಗನ್ನವರ, ದಿಲಿಪ್ ಸಣ್ಣಕ್ಕಿ, ಮೀರಾಸಾಬ ಅನ್ಸಾರಿ, ಗಂಗಪ್ಪ ರೇಳೆಕರ, ಮಲ್ಲಪ್ಪ ಯಮಕನಮರಡಿ, ರಾಚಯ್ಯ ನಿರ್ವಾಣಿ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!