ಸದ್ಯ ಕೆನಡಾ ಪ್ರವಾಸದಲ್ಲಿರುವ ಹಿರಿಯ ಸಾಹಿತಿ , ಸಂಶೋಧಕ ಬೆಂಗಳೂರಿನ
ಡಾ.ಕೆ.ಜಿ.ಲಕ್ಷ್ಮೀನಾರಾಯಣಪ್ಪರವರು ಇತ್ತೀಚೆಗೆ ಕೆನಡಾದ ಎಡ್ಮಾಟನ್ ನಗರದ ಮೇಯರ್ ಕಚೇರಿಯ ಸಭಾಂಗಣದಲ್ಲಿ ಅಲ್ಲಿನ ಪ್ರಥಮ ಪ್ರಜೆ ಚೆರಿಯಲ್ ಕ್ಯಾಲಿನ್ಯೋರವರಿಗೆ ಭಾರತದ ಸಂವಿಧಾನದ ಕುರಿತು ತಿಳಿಸಿ ಭಾರತದ ಸಂವಿಧಾನದ ಪ್ರತಿ ನೀಡಿ ಗೌರವಿಸಿದರು.
Previous article
Next article
Latest News
ಸಂಘಗಳಿಂದ ರೈತರ ಹೋರಾಟಕ್ಕೆ ಬೆಂಬಲ ಘೋಷಣೆ
ಹಳ್ಳೂರ- ಗ್ರಾಮದ ಶ್ರೀ ಬಸವೇಶ್ವರ ವೃತ್ತದಲ್ಲಿ ಹಳ್ಳೂರ, ಹಾಗೂ ಶಿವಾಪೂರ ಗ್ರಾಮದ ಸಹಕಾರಿ ಸಂಘ ಹಾಗೂ ಬ್ಯಾಂಕುಗಳ ಸಿಬ್ಬಂದಿಗಳು ಸ್ವಯಂ ಪ್ರೇರಿತವಾಗಿ ಒಂದು ದಿನ ಸಹಕಾರಿ,...

