ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ‌.

Must Read

ಬೀದರ – ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದ ಭ್ರಷ್ಟ ಅಧಿಕಾರಿ.

ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಭೂ ಮಾಪನಾ ಇಲಾಖೆ ಅಧಿಕಾರಿ ಸುಪರ್ವೈಸರ್ ಚಿತ್ತಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಭೂಮಿ ಸರ್ವೆ ಮಾಡಿಕೊಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.

ಮುಂಗಡವಾಗಿ ರೈತನಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆದಿದ್ದು ಚಿತ್ತಣ್ಣ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

Latest News

ಮಧ್ಯಾಹ್ನದ ಬಿಸಿಯೂಟ ಸೇವಿಸಿ ೫೦ ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

ಬೀದರ - ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಂತೆ ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ೫೦ ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ...

More Articles Like This

error: Content is protected !!
Join WhatsApp Group