spot_img
spot_img

ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

Must Read

ದಿನಾಂಕ: 28/05/2022 ರಂದು ಸರಕಾರಿ ಪ್ರೌಢಶಾಲೆ ಹೊಸ ಇದ್ದಲಹೊಂಡ ಶಾಲೆಯಲ್ಲಿ 2021-22 ನೇ ಸಾಲಿನ‌ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಶಾಲೆಗೆ ಹಾಗೂ ತಾಲ್ಲೂಕಿಗೆ ಕೀರ್ತಿತಂದ ವಿದ್ಯಾರ್ಥಿಗಳಿಗೆ ಬೆಳಗಾವಿ ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

617( 98.72%) ಅಂಕಗಳೊಂದಿಗೆ ಬೆಳಗಾವಿ ತಾಲ್ಲೂಕ ಸರಕಾರಿ ಪ್ರೌಢಶಾಲೆಗಳಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಕಾರ್ತಿಕ ಬಸವರಾಜ ಕಮತಿ, 587(93.92%) ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿ ದರ್ಶನ ಶ್ರೀಕಾಂತ ಕಲ್ಲೂರಿ, 564(90.28%) ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಲಕ್ಷ್ಮೀ ಚಂದ್ರಕಾಂತ ಬಂಗಾರಿ ಈ ವಿದ್ಯಾರ್ಥಿಗಳನ್ನು ಬೆಳಗಾವಿ ತಾಲ್ಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸುರೇಶ ಹಂಜಿ ರವರು ಸನ್ಮಾನಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕವೃಂದ , ಎಸ್.ಡಿ.ಎಮ್ .ಸಿ. ಸದಸ್ಯರು ಹಾಗೂ ವಿದ್ಯಾರ್ಥಿಗಳ ಪಾಲಕರು ಹಾಜರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವಿ ನಾಗೇಶ್ ನಾಯಕಗೆ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ದತ್ತಿ ಪ್ರಶಸ್ತಿ ಪ್ರದಾನ

ಸವದತ್ತಿಃ ಸಮೀಪದ ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಕವಿ, ಶಿಕ್ಷಕ ನಾಗೇಶ್ ಜೆ. ನಾಯಕ ಅವರಿಗೆ ಇತ್ತೀಚೆಗೆ ಬೆಳಗಾವಿ ಹಿಂದವಾಡಿಯ ಐ.ಎಂ.ಇ.ಆರ್. ಸಭಾಭವನದಲ್ಲಿ ಜರುಗಿದ ಬೆಳಗಾವಿ ಜಿಲ್ಲಾ...
- Advertisement -

More Articles Like This

- Advertisement -
close
error: Content is protected !!