ಬೀದರ್ ನಲ್ಲಿ ವ್ಯಕ್ತಿಯ ಭೀಕರ ಕೊಲೆ

Must Read

ಬೀದರ – ಮಾರಕಾಸ್ತಗಳಿಂದ ತಲೆಗೆ ಹಲ್ಲೆ ಮಾಡಿ ಅಪರಿಚಿತರು ವ್ಯಕ್ತಿಯೊಬ್ಬರ ಭೀಕರ ಕೊಲೆ ಮಾಡಿರುವ ಘಟನೆ ಗಡಿ ಜಿಲ್ಲೆ ಬೀದರನಲ್ಲಿ ನಡೆದಿದೆ.

ದೇವೇಂದ್ರ ( 40 ) ಕೊಲೆಯಾದ ವ್ಯಕ್ತಿ.

ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಮೂಲತಃ ಬೀದರ್ ತಾಲೂಕಿನ ಶಾಪೂರ್ ಗೇಟ್ ನಿವಾಸಿಯಾಗಿರುವ ದೇವೇಂದ್ರ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಗಾಂಧಿಗಂಜ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group