spot_img
spot_img

ಮದುವೆಯಾಗಿ ಒಂದೇ ತಿಂಗಳಿಗೆ ಗೃಹಿಣಿ ಆತ್ಮಹತ್ಯೆ

Must Read

spot_img

ಬೀದರ್ ತಾಲೂಕಿನ ರೇಕುಳಗಿ ಗ್ರಾಮದಲ್ಲಿ ಘಟನೆ

ಬೀದರ – ಮೊಬೈಲ್ ಚಾಟಿಂಗ್ ವಿಷಯದಲ್ಲಿ ಪತಿ ಯೊಂದಿಗೆ ಜಗಳವಾಡಿದ ಅಂಬಿಕಾ(21) ಎಂಬ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೇಕುಳಗಿ ಗ್ರಾಮದ ಗಂಡ ಲೋಕೇಶ್ ಮನೆಯಲ್ಲಿ ನೇಣಿಗೆ ಶರಣಾಗಿದ್ದು ಅಂಬಿಕಾ ಕುಟುಂಬಸ್ಥರಿಂದ ಕೊಲೆ ಆರೋಪ ಬಂದಿದೆ.

ಲೋಕೇಶ್ ಕುಟುಂಬದವರು ತಮ್ಮ ಮಗಳನ್ನು ಕೊಲೆ ಮಾಡಿ ನೇಣಿಗೆ ಹಾಕಿದ್ದಾರೆಂದು ಆರೋಪ ಮಾಡಿದ್ದಾರೆ.

ಈ ಬಗ್ಗೆ ತನಿಖೆಯಾಗಬೇಕು ಇನ್ನೊಂದು ಹೆಣ್ಣಿಗೆ ಈ ಥರ ಆಗಬಾರದು. ನಮಗೆ ನ್ಯಾಯ ಕೊಡಿಸಬೇಕು ಎಂದು ಮೃತ ಗೃಹಿಣಿಯ ತವರು ಮನೆಯವರು ಆಗ್ರಹಿಸಿದ್ದಾರೆ.

ಮೇ ತಿಂಗಳ 27 ರಂದು ಲೋಕೇಶ್ – ಅಂಬಿಕಾ ಮದುವೆಯಾಗಿತ್ತು.

ಮನ್ನಾಎಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆದಿದೆ.


ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!