spot_img
spot_img

ಭಾರಿ ಅಗ್ನಿ ಅವಘಡ ; ಅಪಾರ ಈರುಳ್ಳಿ ಬೀಜ ಹಾನಿ

Must Read

- Advertisement -

ಬೀದರ – ಶಾಟ್ ಸರ್ಕ್ಯೂಟ್ ನಿಂದಾಗಿ ಗೋಡೌನ್ ಗೆ ಬೆಂಕಿ ಬಿದ್ದು ಉಂಟಾದ ಅಗ್ನಿ ಅವಘಡದಲ್ಲಿ ಅಲ್ಲಿ ಸಂಗ್ರಹಿಸಲಾಗಿದ್ದ ಈರುಳ್ಳಿ ಬೀಜಗಳು ಸಂಪೂರ್ಣ ನಾಶಗೊಂಡ ಘಟನೆ ಜರುಗಿದೆ.

ಬೀದರ ತಾಲೂಕಿನ ಬಗದಲ್ ಗ್ರಾಮದ ಪಾಕಿಸೇಠ್ ಎಂಬ ಮಾಲೀಕರಿಗೆ ಸೇರಿದ ಈರುಳ್ಳಿ ಬೀಜದ ಗೋಡೌನ್ ನಲ್ಲಿ ಬೆಂಕಿ ಹೊತ್ತಿಕೊಂಡು ಸುಮಾರು 20 ರಿಂದ 30 ಲಕ್ಷಕ್ಕೂ ಅಧಿಕ ಮೌಲ್ಯದ ಈರುಳ್ಳಿ ಬೀಜಗಳು ಅಗ್ನಿ ಆಹುತಿಯಾಗಿವೆ.

- Advertisement -

ಜಿಲ್ಲೆ, ಅಂತರ ಜಿಲ್ಲೆ, ರಾಜ್ಯ ಹಾಗೂ ಅಂತರ್ ರಾಜ್ಯಕ್ಕೆ ಇಲ್ಲಿಂದಲ್ಲೇ ಈರುಳ್ಳಿ ಬೀಜ ರಪ್ತು ಮಾಡುತ್ತಿದ್ದ ಮಾಲೀಕ ಪಾಕಿಸೇಠ್‌.

ಲಕ್ಷಾಂತರ ಮೌಲ್ಯದ ಈರುಳ್ಳಿ ಬೀಜ ಕಳೆದುಕೊಂಡು ಕಂಗಾಲಾಗಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿಲು ಅಗ್ನ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟರು.

- Advertisement -

ಬಗದಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.


ವರದಿ : ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿದ್ಯಾರ್ಜನೆ ಯಾತಕ್ಕಾಗಿ?

ತಾವು ಕಲಿತು ಆರoಕಿ ಸಂಬಳ ಗಿಟ್ಟಿಸುವ ಕೆಲಸಕ್ಕೆ ಅರ್ಹತೆ ಪಡೆದಿಲ್ಲ. ತನ್ನ ಮಕ್ಕಳು ಪ್ರಾರಂಭದಲ್ಲಿಯೇ ಆರoಕೆ ಸಂಬಳ ಗಿಟ್ಟಿಸುವಾಗ ಯಾವ ಹೆತ್ತವರು ಬೀಗುವುದಿಲ್ಲ ಹೇಳಿ...ಈಗಿನ ದಿನಗಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group