spot_img
spot_img

ಬಿಜೆಪಿ ಕಾರ್ಯಕರ್ತರ ಸಭೆ

Must Read

- Advertisement -

ಸಿಂದಗಿ: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣೆ 2024ರ ಪ್ರಚಾರಾರ್ಥವಾಗಿ ಯಂಕಂಚಿ ಮಹಾಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆ ಜರುಗಿತು..

ಈ ಸಂದರ್ಭದಲ್ಲಿ ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಅಭ್ಯರ್ಥಿ ರಮೇಶ ಜಿಗಜಿಣಗಿ ಮಾತನಾಡಿ, ಒಂದು ಲಕ್ಷ ಕೋಟಿ ಅನುದಾನ ವಿಜಾಪುರಕ್ಕೆ ಬಿಡುಗಡೆ ಮಾಡಿರುತ್ತೇವೆ ಮುಂದೆ ಕೂಡಾ ವಿಜಯಪುರ ಜಿಲ್ಲೆಗೆ ಅಭಿವೃದ್ಧಿ ಮಾಡಲು ಶ್ರಮಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ವಿಶ್ವದಲ್ಲಿ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿ ಮೋದಿ ಅವರನ್ನು ಪ್ರಧಾನಿ ಮಾಡುವುದೇ ಬಿಜೆಪಿ ಗುರಿ ಹೊಂದಿದೆ ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

- Advertisement -

ವಿಜಯಪುರ ಜಿಲ್ಲೆಯ ಚುನಾವಣೆಯ ಉಸ್ತುವಾರಿ ಅರುಣ ಶಹಾಪುರ ಮತ್ತು ಮಾಜಿ ಶಾಸಕರಾದ  ರಮೇಶ ಬಾ ಭೂಸನೂರ, ಲಿಂಬೆ ಅಭಿವೃದ್ಧಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಮಂಡಲ ಅಧ್ಯಕ್ಷ ಸಂತೋಷಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಸಿದ್ದು ಬುಳ್ಳಾ, ಮಹಿಳಾ ಮಂಡಲ ಅಧ್ಯಕ್ಷೆ ನೀಲಮ್ಮ ಯಡ್ರಾಮಿ, ಡಾ. ಅನಿಲ ನಾಯಕ, ಅನಸುಬಾಯಿ ಪಾರಗೊಂಡ, ರಾಜಣ್ಣಿ ನಾರಾಯಣಕರ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಎಲ್ಲರೂ ಭಾಗವಹಿಸಿದ್ದರು.

- Advertisement -
- Advertisement -

Latest News

ರೈತ ಆತ್ಮಹತ್ಯೆ ; ಶಾಸಕರ ಸಾಂತ್ವನ

ಸಿಂದಗಿ; ಸಾಲದ ಬಾಧೆಗೆ ಆತ್ಮಹತ್ಯೆ ಪರಿವಾರವಲ್ಲ. ಕಾಲದ ವೈಪರೀತ್ಯದಿಂದ ಮಳೆಯಾಗದೇ ಇಂತಹ ದುಸ್ತರ ಪರಿಸ್ಥಿತಿ ಬಂದೊದಗಿದ್ದು ರೈತರ ಕಷ್ಟಗಳಿಗೆ ಸರಕಾರ ಸ್ಪಂದಿಸುತ್ತದೆ ಅಲ್ಲದೆ ನಿಮ್ಮ ಕಷ್ಟಕ್ಕೆ...
- Advertisement -

More Articles Like This

- Advertisement -
close
error: Content is protected !!
Join WhatsApp Group