spot_img
spot_img

ನೇತಾಡುವ ಸ್ಥಿತಿಯಲ್ಲಿ ಅಪ್ರಾಪ್ತ ಹುಡುಗಿ; ಆತ್ಮಹತ್ಯೆಯೊ ಅಥವಾ ಕೊಲೆಯೋ…

Must Read

ಬೀದರ – ಹತ್ತು ವರ್ಷದ ಅಪ್ರಾಪ್ತ ಹುಡುಗಿಯ ಶವ ಗಿಡದಲ್ಲಿ ನೇತಾಡುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು ನಿಜಾಮರ ಇತಿಹಾಸ ಕೊಟೆ ಹತ್ತಿರ ನಡೆದ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಶಾಹಗಂಜ್ ನಿವಾಸಿ ಸುಧಮ್ಮಾ ಎಂದು ಗುರುತಿಸಲಾಗಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನದಲ್ಲಿ ಪೊಲೀಸರು ಇದ್ದಾರೆ. ಬೀದರ್ ಜಿಲ್ಲೆಯ ಜನರು ಈ ಆತ್ಮಹತ್ಯೆ ನೋಡಿ ಬೆಚ್ಚಿ ಬಿದ್ದಿದ್ದಾರೆ.

ಕೇವಲ ಹತ್ತು ವರ್ಷದ ಅಪ್ರಾಪ್ತ ಹುಡುಗಿ ಯಾಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನಗಳೇಳುತ್ತಿವೆ.

ಇತ್ತ ಆ ಹುಡುಗಿಯ ತಂದೆ ಹೇಳಿಕೆ ನೀಡಿದ್ದು, ನನ್ನ ಮಗಳು ಎರಡು ದಿವಸ ದಿಂದ ಮನೆಯಲ್ಲಿ ಇರಲಿಲ್ಲ ಎಂದಿದ್ದಾರೆ.

ಈ ಘಟನೆ ಕುರಿತು ಮಾರ್ಕೆಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!