spot_img
spot_img

ದಾಖಲೆ ನಿರ್ಮಿಸಿದ ಯೋಗಾಥಾನ್ ಕಾರ್ಯಕ್ರಮ

Must Read

- Advertisement -

ಬೀದರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಬೀದರನಲ್ಲಿ ಯೋಗಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

3 ಸಾವಿರಕ್ಕೂ ಅಧಿಕ ಜನ ಏಕಕಾಲಕ್ಕೆ ಯೋಗದಲ್ಲಿ ಭಾಗಿಯಾಗಿದ್ದು ಒಂದು ದಾಖಲೆ ನಿರ್ಮಾಣವಾಯಿತು.

ಬೀದರ್ ನಗರದ ನೆಹರು ಸ್ಟೇಡಿಯಂ ನಲ್ಲಿ ಈ ಯೋಗಾಥಾನ್ ಕಾರ್ಯಕ್ರಮ ನಡೆಯುತ್ತಿದ್ದು ಯೋಗಾಥಾನ್ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ಚಾಲನೆ ನೀಡಿದರು.

- Advertisement -

ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು, ಸಾರ್ವಜನಿಕರು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಲ್ಲದೆ ಎಸ್ಪಿ ಕಿಶೋರ್ ಬಾಬು, ಶಾಸಕ ರಹೀಂಖಾನ್, ಯೋಗಪಟುಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಗಾಥಾನ್ ಕಾರ್ಯಕ್ರಮ ಯಶಸ್ವಿಗೊಳಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಹಾಲವಾಣ(ಹೊಂಗಾರಕ)

ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -

More Articles Like This

- Advertisement -
close
error: Content is protected !!
Join WhatsApp Group