spot_img
spot_img

ಬೀದರ್ ನಲ್ಲಿ ಭೀಕರ ಅಪಘಾತ; ಸ್ಥಳದಲ್ಲಿಯೇ ನಾಲ್ವರ ಸಾವು

Must Read

spot_img

ಬೀದರ – ಬೀದರ್ ಜಿಲ್ಲೆಯಲ್ಲಿ ಹಾದು ಹೋಗಿರುವ ಹೈದರಾಬಾದ ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಗೂರ್ ಕ್ರಾಸ್ ಹತ್ತಿರ ಭೀಕರ ರಸ್ತೆ ಅಪಘಾತವೊಂದು ನಡೆದಿದ್ದು ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ.

ಸುಝುಕಿ ಎರ್ಟಿಗಾ ಕಾರು ಹಾಗೂ ಕಂಟೇನರ್ ನಡುವೆ ಭೀಕರ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತವು ಅತ್ಯಂತ ಭೀಕರವಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಅದರಲ್ಲಿ ಇದ್ದವರ ಶರೀರಗಳು ಗುರುತು ಸಿಗಲಾರದಷ್ಟು ಜಖಂಗೊಂಡಿವೆ.

ಇವರೆಲ್ಲ ದೇವಸ್ಥಾನಕ್ಕೆ  ಹೊರಟಿದ್ದರೆಂದು ಹೇಳಲಾಗಿದ್ದು ದೇವಳಕ್ಕೆ ಹೋಗುವ ಮೊದಲು ಮಸಣ ಸೇರಿದವು ಜೀವಗಳು ಎನ್ನಲಾಗಿದೆ. ಮೃತರು ಹೈದ್ರಾಬಾದ್ ನ ಬೇಗಂ ಪೇಟ್ ನಿವಾಸಿಗಳು. ಹೈದ್ರಾಬಾದ್ ನಿಂದ ಕಲ್ಬುರ್ಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದ  ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ ಭಂಗೂರ ಬಳಿ‌ ಈ ಘಟನೆ ನಡೆದಿದ್ದು ಸ್ಥಳಕ್ಕೆ ಮನ್ನಳಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!