ಸತ್ಯಾರ್ಥಿ ಮನೆಗೆ ಭೇಟಿ; ಗ್ರಂಥ ಲೋಕಾರ್ಪಣೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೆಳಗಾವಿ – ಇತ್ತೀಚೆಗೆ ನಮ್ಮನ್ನಗಲಿದ ಅನ್ನದಾತ ಕವಿ, ಸತ್ಯಾರ್ಥಿ ಎಂಬ ವೈಶಿಷ್ಟ್ಯಪೂರ್ಣ ಕಾವ್ಯನಾಮದಿಂದ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ ಬೈಲಹೊಂಗಲದ ಚನ್ನಬಸಪ್ಪ ಹೊಸಮನಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಡಾ. ರಾಜೇಂದ್ರ ಎಸ್. ಗಡಾದ ಅವರು ರಚಿಸಿದ ತಿರುಳ್ಗನ್ನಡ ಸಾಹಿತಿ ಸತ್ಯಾರ್ಥಿ ( ಬದುಕು-ಬರಹ-ಚಿಂತನೆ) ಗ್ರಂಥವನ್ನು ಲೋಕಾರ್ಪಣೆ ಮಾಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಮರ್ಚಂಟ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ ಶೀಶೈಲ ಶರಣಪ್ಪನವರ, ಕನ್ನಡ ಜಾನಪದ ಪರಿಷತ್ತಿನ ತಾಲೂಕಾ ಅಧ್ಯಕ್ಷರಾದ ಚಂದ್ರಶೇಖರ ಕೊಪ್ಪದ, ಬೂದಿಹಾಳ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎನ್.ಆರ್ ಠಕ್ಕಾಯಿ, ಶ್ರೀಮತಿ ಶಿವಬಾಯವ್ವ ಹೊಸಮನಿ, ಶಿವಪ್ರಕಾಶ ಹೊಸಮನಿ ಹಾಗೂ ಕುಮಾರಿ ಶಾಂಭವಿ ಹೊಸಮನಿ ಉಪಸ್ಥಿತರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!