ನೂತನ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕಾರ

Must Read

ಸಿಂದಗಿ: ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ.ಪಾಟೀಲ ಇವರು ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡರು.

ಅವರಿಗೆ ಸಂಸ್ಥೆಯ ಅಧ್ಯಕ್ಷ  ಅಶೋಕ ಎಮ್.ಮನಗೂಳಿಯವರು ಆಡಳಿತ ಮಂಡಳಿಯ ಸದಸ್ಯರು, ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಎಚ್.ಜಿ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಮತ್ತು ಸಂಸ್ಥೆಯ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಶುಭ ಕೋರಿದರು..

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group