ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Must Read

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ...

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಳಾದ ಜಗದೀಶ ಹಳೇಮನಿ ಹಾಗೂ ಗಾಣಿಗ ನೌಕರರ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಗಂಗಪ್ಪ ಗ ಹೆಬ್ಬಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ವಾಯ್ ಬಿ ಕಡಕೋಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆೆ.

ಸವದತ್ತಿಯ ಜ್ಯೋತಿ ಅರ್ಬನ್ ಸೊಸೈಟಿಯ ಸಭಾ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು ದಿನಾಂಕ ವನ್ನು ನಂತರ ತಿಳಿಸಲಾಗುವುದು ಹಾಗೂ 2019-20 ಮತ್ತು 2020-21 ರ ಪರೀಕ್ಷೆಯಲ್ಲಿ ಎಸ್.ಎಸ್.ಎಲ್.ಸಿ.ಶೇ 85% ಹಾಗೂ ಪಿ.ಯು.ಸಿ.ಯಲ್ಲಿ ಶೇ 80 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಗುವದು ಕಾರಣ ಸವದತ್ತಿ ತಾಲೂಕಿನ ಗಾಣಿಗ ಸಮಾಜದ ವಿದ್ಯಾರ್ಥಿಗಳು ಮಾತ್ರ ತಮ್ಮ ಅಂಕಪಟ್ಟಿ ಹಾಗೂ ಆಧಾರ ಕಾರ್ಡ ಝರಾಕ್ಸ್ ಪ್ರತಿಯೊಂದಿಗೆ ಸವದತ್ತಿ ಜ್ಯೋತಿ ಅರ್ಬನ್ ಸೊಸಾಯಿಟಿಯಲ್ಲಿ ದಿನಾಂಕ 10/11/2021 ರ ಒಳಗಾಗಿ ತಂದು ಕೊಡಬೇಕೆಂದು ಸವದತ್ತಿ ತಾಲೂಕಿನ ಗಾಣಿಗ ನೌಕರರ ಸಂಘದ ಅಧ್ಯಕ್ಷರಾದ ಗಂಗಪ್ಪ ಗ. ಹೆಬ್ಬಳ್ಳಿ ಅವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕು.

ಜ್ಯೋತಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಯಿಟಿ ಸವದತ್ತಿ 08330-223238 ಮತ್ತು ಸವದತ್ತಿ ತಾಲೂಕಿನ ಗಾಣಿಗ ನೌಕರರ ಸಂಘದ ಅಧ್ಯಕ್ಷರಾದ ಗಂಗಪ್ಪ ಗ ಹೆಬ್ಬಳ್ಳಿ 9889735255 ಹಾಗೂ ಪ್ರಧಾನ ಕಾರ್ಯದರ್ಶಿಗಳು ವಾಯ್ ಬಿ ಕಡಕೋಳ 8971117442 ಗಾಣಿಗ ಸಮಾಜದ ತಾಲೂಕು ಘಟಕದ ಕಾರ್ಯದರ್ಶಿಗಳಾದ ಜಗದೀಶ ಹಳೇಮನಿ 9448421116 ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.

- Advertisement -
- Advertisement -

Latest News

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...
- Advertisement -

More Articles Like This

- Advertisement -
close
error: Content is protected !!