ಆಮ್ಲಜನಕ ಸಿಲಿಂಡರ್ ದಾನ ಮಾಡಿದ ಅಕ್ಷಯ ಕುಮಾರ್

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ದೇಶದಲ್ಲಿ ಕೊರೋನಾ ಪೀಡಿತರಿಗೆ ನೀಡಲಾಗುವ ಆಮ್ಲಜನಕ ಕೊರತೆಯುಂಟಾಗಿ ಸಾವು ನೋವುಗಳು ಹೆಚ್ಚಾಗಿರುವ ಸಂದರ್ಭದಲ್ಲಿ ಬಾಲಿವುಡ್ ನಟ ಅಕ್ಷಯ ಕುಮಾರ ೧೦೦ ಆಕ್ಸಿಜನ್ ಸಿಲಿಂಡರ್ ಗಳನ್ನು ದಾನವಾಗಿ ನೀಡಿದ್ದಾರೆ.

ನಟ ಅಕ್ಷಯ್ ಹಾಗು ಪತ್ನಿ ಟ್ವಿಂಕಲ್ ಖನ್ನಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಈ ಕುರಿತು ಬರೆದುಕೊಂಡಿದ್ದು, ಎಲ್ಲರೂ ಕೋವಿಡ್ ಪೀಡಿತ ಜನರ ನೆರವಿಗೆ ಮುಂದೆ ಬರಬೇಕು ಎಂದು ಮನವಿ ಮಾಡಿದ್ದಾರೆ.

ಈ ಮುಂಚೆ ಅಕ್ಷಯ್ ಅವರು ಟ್ರಸ್ಟ್ ವೊಂದಕ್ಕೆ ಒಂದು ಕೋಟಿ ರೂ. ಗಳ ನೆರವು ನೀಡಿ ತಮ್ಮ ಉದಾರತೆ ಮೆರೆದಿದ್ದರು. ಅಕ್ಷಯ್ ಕುಮಾರ್ ರ ಈ ನಡೆಗೆ ದೇಶಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ.

- Advertisement -
- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!