Homeಸುದ್ದಿಗಳುವಿಜಯಪುರ ಕಾನಿಪ ಜಿಲ್ಲಾ ಪ್ರಶಸ್ತಿಗೆ ಅಲ್ಲಾಪೂರ ಆಯ್ಕೆ

ವಿಜಯಪುರ ಕಾನಿಪ ಜಿಲ್ಲಾ ಪ್ರಶಸ್ತಿಗೆ ಅಲ್ಲಾಪೂರ ಆಯ್ಕೆ

spot_img

ಸಿಂದಗಿ:ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ ೨೦೨೫ನೆಯ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಸಿಂದಗಿಯ ತಾಲೂಕು ವರದಿಗಾರ ಮಲ್ಲಿಕಾರ್ಜುನ ಅಲ್ಲಾಪೂರ ಆಯ್ಕೆಯಾಗಿದ್ದಾರೆ ಎಂದು ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ ಹೇಳಿದ್ದಾರೆ.

ಜು.೧೯ರಂದು ವಿಜಯಪುರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕಾನಿಪ ಜಿಲ್ಲಾಧ್ಯಕ್ಷ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group