26 ರಂದು ದಸಂಸ ಸದಸ್ಯರ ಸಭೆ

Must Read

ಸಿಂದಗಿ: 26 ಶನಿವಾರ ಬೆಳಿಗ್ಗೆ 10-00 ಗಂಟೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರಬಣ) ಸಿಂದಗಿ ತಾಲೂಕ ಶಾಖೆಯ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಸಂಘಟನೆಯ ಬಲಪಡಿಸುವ ಸಲುವಾಗಿ ಹಾಗೂ ಇನ್ನಿತರ ಕಾರ್ಯ ವೈಖರಿಗಳ ಬಗ್ಗೆ ಚರ್ಚಿಸುವ ಸಲುವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಸಂಚಾಲಕ ಚಂದ್ರಕಾಂತ ಸಿಂಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಸಭೆಯಲ್ಲಿ ಸಂಚಾಲಕರಾದ ಗುರುರಾಜ ಗುಡಿಮನಿ, ಹುಯೋಗಿ ತಲ್ಲೋಳ್ಳಿ ಸಂತೋಷ ತಳಕೇರಿ, ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ನಾಗೇಶ ಕಟ್ಟಿಮನಿ, ಹಾಗೂ ಎಲ್ಲಾ ಪದಾಧಿಕಾರಿಗಳು ಭಾಗವಹಿಸುವವರು ಕಾರಣ ತಾಲೂಕಿನ ಎಲ್ಲ ದಲಿತ ಸಂಘರ್ಷ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಚರ್ಚೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Latest News

ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ

ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...

More Articles Like This

error: Content is protected !!
Join WhatsApp Group