ಪ್ರಶಸ್ತಿಗೆ ಅರ್ಜಿ ಆಹ್ವಾನ

Must Read

ಸಿಂದಗಿ: ತಾಲೂಕಿನ ಕರ್ನಾಟಕ ಸರ್ವಧರ್ಮ ಪ್ರತಿಷ್ಠಾನವತಿಯಿಂದ ರಾಷ್ಟ್ರ ಹಾಗೂ ರಾಜ್ಯಮಟ್ಟದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಜ್ಯಮಟ್ಟದ ಭಾವೈಕ್ಯ ಸಿರಿ ಹಾಗೂ ವಿದ್ಯಾಭೂಷಣ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುತ್ತಿರುವ ಹಾಗೂ ಕಲೆ ಸಾಹಿತ್ಯ, ಸಂಸ್ಕೃತ, ಸಂಗೀತ,ಶಿಕ್ಷಣ,ಸಮಾಜ ಸೇವೆ, ಕೃಷಿ, ಕ್ರೀಡೆ,ಸರ್ಕಾರಿ ಸೇವೆ ಹಾಗೂ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಮಾರ್ಚ್ 15ರ ಒಳಗೆ ಅರ್ಜಿ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ವಧರ್ಮ ಪ್ರತಿಷ್ಠಾನ ಅಧ್ಯಕ್ಷರು ಜಿಲಾನಿ ಮುಲ್ಲಾ ಮೋ:9449256668 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ

Latest News

ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ

ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...

More Articles Like This

error: Content is protected !!
Join WhatsApp Group