spot_img
spot_img

ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಪರಿಸರ ಸಂರಕ್ಷಣಾ ಪ್ರತಿಜ್ಞೆ

Must Read

spot_img
- Advertisement -

ಮೈಸೂರು – ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ಮೈಸೂರಿನಲ್ಲಿ ನಡೆಸಿದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಹಿರಿಯ ಸಾಹಿತಿ ಡಾ.ಭೇರ್ಯ ರಾಮ ಕುಮಾರ್ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಾಹಿತ್ಯ ಪ್ರೇಮಿಗಳಿಗೆ ಪರಿಸರ ಸಂರಕ್ಷಣಾ ಪ್ರತಿಜ್ಞೆ ಬೋಧಿಸಿದರು.

ನಾನು ನನ್ನ ಜನ್ಮದಿನದಂದು ನನ್ನ ತಂದೆ ತಾಯಿಯ ಜನ್ಮದಿನದಂದು , ವಿವಾಹ ವಾರ್ಷಿಕೋತ್ಸವದಂದು,ಹಿರಿಯರ ನೆನಪಿನಲ್ಲಿ ,ಸಹೋದರ ಸಹೋದರಿಯರ ಹೆಸರಿನಲ್ಲಿ ಪ್ರತಿ ವರ್ಷವೂ ಒಂದೊಂದು ಸಸಿಯನ್ನು ನೆಟ್ಟು ಪೋಷಿಸುವುದಾಗಿ ಸಾಹಿತಿ ಭೇರ್ಯ ರಾಮಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಇನ್ನೂರಕ್ಕೂ ಹೆಚ್ಚು ಸಾಹಿತ್ಯಾಭಿಮಾನಿಗಳು ಪರಿಸರ ಸಂರಕ್ಷಣೆ ಮಾಡುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

- Advertisement -

ಗ್ರಾಮಾಂತರ ಬುದ್ಧಿ%ಜೀವಿಗಳ ಬಳಗದ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸುಮಾರು ಇನ್ನೂರಕ್ಕೂ ಹೆಚ್ಚು ಜನರಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಯಿತು.1985 ರಿಂದ ಇಲ್ಲಿಯವರೆಗೆ ಸುಮಾರು ಹನ್ನೊಂದು ಸಾವಿರ ಸಸಿಗಳನ್ನು ವಿತರಿಸಲಾಗಿದೆ.ಇದೊಂದು ಶ್ಲಾಘನೀಯ ಕಾರ್ಯ ಎಂದು ಹಿರಿಯ ಸಾಹಿತಿಗಳಾದ ಡಾ. ಸಿಪಿಕೆ ಅವರು ಶ್ಲಾಘಿಸಿದರು

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಗತ್ಯ ದಾಖಲಾತಿಗಳನ್ನು ನೀಡಿ ಇ- ಆಸ್ತಿ ದಾಖಲಿಸಿಕೊಳ್ಳಿ-ತುಕಾರಾಮ ಮಾದರ

ಮೂಡಲಗಿ - ಪಟ್ಟಣದ ಪುರಸಭೆ ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಕಟ್ಟಡ, ನಿವೇಶನಗಳಿಗೆ ಆಸ್ತಿ ತೆರಿಗೆಯನ್ನು ೨೦೨೪-೨೫ ನೇ ಸಾಲಿನ ಅಂತ್ಯದವರೆಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು...
- Advertisement -

More Articles Like This

- Advertisement -
close
error: Content is protected !!
Join WhatsApp Group