ಬನಾಯೇಂಗೆ ಮಂದಿರ್ ಹಾಡಿಗೆ ಹೆಜ್ಜೆ ಹಾಕಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ

Must Read

ಬೀದರ – ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ಬನಾಯೇಂಗೆ ಮಂದಿರ್ವೆಂಬ ಹಾಡಿಗೆ ಸಕತ್ ಮೈ ಮರೆತು ಹೆಜ್ಜೆ ಹಾಕಿರುವ ವಿಡಿಯೋ ಈಗ ಪುಲ್ ಚರ್ಚೆಯಲ್ಲಿ ಇದೆ.

ಜಿಲ್ಲೆಯ ಕಮಲನಗರ ತಾಲೂಕಿನ ಮುರ್ಕಿ ಗ್ರಾಮದಲ್ಲಿ ಸಂತ ಸೇವಾಲಾಲ್ ಮಹಾರಾಜರ ಮೂರ್ತಿ ಸ್ಥಾಪನೆ ನಿಮಿತ್ತ ಮೆರವಣಿಗೆಯಲ್ಲಿ ಬಂದ ಸಚಿವ ಪ್ರಭು ಚವ್ಹಾಣ ಅವರು ಬಂಜಾರಾ ಸಾಂಪ್ರದಾಯಿಕ ಉಡುಗೆ ತೊಟ್ಟು ಸಕತ್ ಸ್ಟೇಪ್ ಹಾಕಿದರು.

ಸಚಿವರೊಂದಿಗೆ ಸ್ಥಳೀಯ ಮಹಿಳೆಯರು, ಬೆಂಬಲಿಗರು ಮೈ ಮರೆತು ಕುಣಿದು ಕುಪ್ಪಳಿಸಿದ್ದಾರೆ. ಸಚಿವರ ಡಾನ್ಸ್ ವೀಡಿಯೋ ವೈರಲ್ ಆಗಿದ್ದು ಸಮಾರಂಭಕ್ಕೆ ಹೊಸ ಮೆರುಗು ತಂದು ಕೊಟ್ಟಿದೆ.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group