ಸಿಡಿ ಲೇಡಿಯ ಮತ್ತೊಂದು ಪತ್ರ ಕಮಿಷನರ್ ಅವರಿಗೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೆಂಗಳೂರು – ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಈಗ ಬೆಂಗಳೂರು ನಗರದ ಕಮಿಷನರ್ ಕಮಲ್ ಪಂತ್ ಅವರಿಗೆ ಪತ್ರಬರೆದಿದ್ದು ಈ ಘಟನೆಯಲ್ಲಿ ಕೇವಲ ನನ್ನನ್ನೇ ವಿಚಾರಣೆ ಮಾಡಲಾಗುತ್ತಿದೆ ಎಂದಿದ್ದಾಳೆ.

ನಾನು ಇಷ್ಟು ಸಲ ದೂರು ನೀಡಿದ್ದರೂ ಆರೋಪಿಯನ್ನು ವಿಚಾರಣೆ ಮಾಡಿಲ್ಲ. ಇದರಲ್ಲಿ ನಾನು ಆರೋಪಿಯೋ ಸಂತ್ರಸ್ತೆಯೋ ಗೊತ್ತಾಗುತ್ತಿಲ್ಲ ಎಂದಿದ್ದಾಳೆ.

ಪ್ರಕರಣದ ತನಿಖೆಯ ಬಗ್ಗೆ ಅಸಮಾಧಾನ ಹೊರಹಾಕಿರುವ ಯುವತಿಯು, ನ್ಯಾಯ ಸಮ್ಮತ ವಿಚಾರಣೆ ನಡೆಸಬೇಕು ಎಂದು ಅಲವತ್ತುಕೊಂಡಿದ್ದಾಳೆ.

- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ಆರೋಪಿಯು ಈ ಪ್ರಕರಣದಿಂದ ನಿರಪರಾಧಿಯಾಗಿ ಹೊರಬರುತ್ತಾರೆ ಎಂದು ಹೇಳಿದ್ದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ. ಎಸ್ ಐ ಟಿ ನಿಷ್ಪಕ್ಷವಾಗಿ ತನಿಖೆ ನಡೆಸುತ್ತಿಲ್ಲ. ಕಾರಣವಿಲ್ಲದೆ ನನ್ನ ಪಿಜಿ ಗೆ ಭೇಟಿ ಕೊಟ್ಟು ಸಾಕ್ಷಿಗಳನ್ನು ನಾಶ ಮಾಡಲಾಗುತ್ತಿದೆ. ಆದ್ದರಿಂದ ಈ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದು ಯುವತಿಯು ಕಮಿಷನರ್ ಕಮಲ್ ಪಂತ್ ಅವರನ್ನು ಆಗ್ರಹಿಸಿದ್ದಾಳೆ

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!