spot_img
spot_img

ಪ್ರತಿಭಾ ಪುರಸ್ಕಾರಕ್ಕೆ ಸರಕಾರಿ ನೌಕರರ ಸಂಘದಿಂದ ಮನವಿ

Must Read

spot_img

ಮೂಡಲಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರಿಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕಗಳಿಸಿರುವ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಮೂಡಲಗಿ ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ ಹಂಜಾಗೋಳ ತಿಳಿಸಿದ್ದಾರೆ.

ಆನಲೈನ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಕ್ಕಳ ತಂದೆ ಅಥವಾ ತಾಯಿ ಕಡ್ಡಾಯವಾಗಿ ಸರ್ಕಾರಿ ನೌಕರಾಗಿರಬೇಕು ಹಾಗೂ ಅರ್ಜಿಯ ಜೊತೆಗೆ ಸೇವಾ ದೃಡಿಕರಣ ಪ್ರಮಾಣ ಪತ್ರದಲ್ಲಿ ತಾಲೂಕಾ ಅಧ್ಯಕ್ಷರ ಸಹಿ ಇರಬೇಕು. ದೃಡಿಕರಣ ಇಲ್ಲದ ಆನಲೈನ ಮೂಲಕ ಸಲ್ಲಿಸಲ್ಪಡುವ ಅರ್ಜಿ ಪರಿಗಣಿಸಲಾವುದಿಲ್ಲ ಎಂದು ತಿಳಿಸಿದ್ದಾರೆ.

ಆನಲೈನ ಅರ್ಜಿ ಸಲ್ಲಿಸುವರು ಇದೆ ತಿಂಗಳು 15-07-2022 ವರೆಗೆ ಅವಕಾಶ ಇದೆ ಹಾಗೂ https://bit ly/ksgeaprathibapuraskara ಸಂಪರ್ಕಿಸಬೇಕೆಂದು ಪ್ರಧಾನ ಕಾರ್ಯದರ್ಶಿ ಕೆ ಆರ್ ಅಜ್ಜಪ್ಪನವರ ತಿಳಿಸಿದ್ದಾರೆ.

ಸಂಘದ ಖಜಾಂಚಿ ಎ ಎಮ್ ಮೋಡಿ, ಪರಿಷತ್ ಸದಸ್ಯ ಆರ್ ಎಮ್ ಮಹಾಲಿಂಗಪೂರ, ಉಪಾಧ್ಯಕ್ಷ ವಿ ಎ ಹುಲ್ಲಾರ, ಶ್ರೀಶೈಲ ಜಾಗನೂರ ಹಾಗೂ ಪದಾಧಿಕಾರಿಗಳು ಇದ್ದರು.

- Advertisement -
- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!