ಸಿಂದಗಿ ಪುರಸಭೆಗೆ ನೂತನ ಮುಖ್ಯಾಧಿಕಾರಿ ನೇಮಿಸಿ – ಅಲಮೇಲ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಸಿಂದಗಿ: ಪುರಸಭೆಗೆ ನೂತನ ಮುಖ್ಯಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ದಲಿತ ಸೇನೆಯ ತಾಲೂಕಾಧ್ಯಕ್ಷ ಶಿವಾನಂದ ಆಲಮೇಲ ಆಗ್ರಹಿಸಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಲಮೇಲ ಪಟ್ಟಣ ಪಂಚಾಯತಿಯಲ್ಲಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಅಭೀಷೇಕ ಪಾಂಡೆ ಮತ್ತು ಸಿಂದಗಿ ಪುರಸಭೆಯಲ್ಲಿ ಪ್ರಭಾರಿ ಮುಖ್ಯಾಧಿಕಾರಿಯಾಗಿ ಸೇವೆಸಲ್ಲಿಸುತ್ತಿರುವ ಸುರೇಶ ನಾಯಕ ಅವರನ್ನು ಅಭಿಷೇಕ ಪಾಂಡೆ ಅವರನ್ನು ಯಾದಗಿರಿ ಜಿಲ್ಲೆಯ ಕಕ್ಕೇರಾ ಪುರಸಭೆಗೆ ಮುಖ್ಯಾಧಿಕಾರಿಯಾಗಿ ಮತ್ತು ಸುರೇಶ ನಾಯಕ ಅವರನ್ನು ಯಾದಗಿರಿ ಜಿಲ್ಲೆಯ ಕೆಂಭಾವಿಗೆ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಸೇವೆ ಸಲ್ಲಿಸಲು ಆದೇಶ ಮಾಡಿದ್ದರು ಕೂಡಾ ಇಲ್ಲಿಯೆ ಉಳಿದಿದ್ದಾರೆ.

ಕಾರಣ ಈ ಪ್ರಕರಣಕ್ಕೆ ಸಂಬಂಧಿಸಿದ ಪೌರಾಡಳಿತ ಅಧಿಕಾರಿಗಳು ಪರಿಶೀಲನೆ ಮಾಡಿ ಸೂಕ್ತ ಕ್ರಮ ಜರುಗಿಸಬೇಕು ಇಲ್ಲದಿದ್ದರೆ ಕಾನೂನಾತ್ಮಕ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!