ಗುರು ಅಗಸರ ನೇಮಕ

Must Read

ಸಿಂದಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಬಿ.ಅರ್.ನಾಯ್ಡು ಅವರು ಸಿಂದಗಿ ಬ್ಲಾಕ್ ಸಮಿತಿ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಗುರು ಅಗಸರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group