ಅರುಣ ರೊಟ್ಟಿಗೆ ಪಿಎಚ್.ಡಿ. ಪದವಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ: ಅರುಣ ಅಣ್ಣಾಸಾಹೇಬ ರೊಟ್ಟಿ ಅವರು ಮ್ಯಾನೇಜ್‍ಮೆಂಟ್ ಸ್ಟಡೀಸ್ ವಿಷಯದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾಪ್ರಬಂಧವನ್ನು ಪರಿಗಣಿಸಿ ಪಿಎಚ್.ಡಿ. ಪದವಿ ನೀಡಲಾಗಿದೆ.

ಇತ್ತೀಚೆಗೆ ಜರುಗಿದ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಕುಲಪತಿ ಪ್ರೊ. ಕರಿಸಿದ್ದಪ್ಪ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯದ ವೈಜ್ಞಾನಿಕ ಮಾಜಿ ಸಲಹೆಗಾರ ಡಾ. ವಿ.ಕೆ. ಅತ್ರೆ ಅವರು ಅರುಣ ರೊಟ್ಟಿ ಅವರಿಗೆ ಪಿಎಚ್.ಡಿ. ಪದವಿ ಪ್ರಧಾನ ಮಾಡಿರುವರು.

ಡಾ. ಬಸವರಾಜ ಎಸ್. ಕುಡಚಿಮಠ ಅವರು ಅರುಣ ರೊಟ್ಟಿಯವರಿಗೆ ಮಾರ್ಗದರ್ಶನ ಮಾಡಿದ್ದಾರೆ.

- Advertisement -
- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!