ಅಶೋಕ ಮನಗೂಳಿ ಗೆಲುವು ನಿಶ್ಚಿತ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಸಿಂದಗಿ: ಕ್ಷೇತ್ರದ ಬಳಗಾನೂರ ಜಿಲ್ಲಾಪಂಚಾಯತ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಸಭೆಯನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲರವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸುನೀಲಗೌಡ ಪಾಟೀಲರವರು ಮಾತನಾಡಿ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿಯವರ ಗೆಲುವು ನಿಶ್ಚಿತ ಎಂದರು. ಬಿಜೆಪಿ ಸರಕಾರದ ದುರಾಡಳಿತ, ರೈತವಿರೋಧಿ ನೀತಿ ಬೆಲೆ ಏರಿಕೆಗಳಂಥ ಜನವಿರೋಧಿ ನೀತಿಯಿಂದ ಸಾಮಾನ್ಯ ಜನತೆ ಬೇಸತ್ತು ಕಾಂಗ್ರೆಸ್ ಕಡೆ ಪ್ರವಾಹದ ರೀತಿಯಲ್ಲಿ ಹರಿದು ಬರುತ್ತಿದ್ದು ಕಾಂಗ್ರೆಸ್ ಪಕ್ಷ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಪಡೆಯುವದು ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಅವರ ಗೆಲುವು ಅಷ್ಟೇ ಸತ್ಯ ಎಂದರು.

ಸಭೆಯಲ್ಲಿ ಚನ್ನು ವಾರದ, ನರಸಿಂಗ್ ಚವಾಣ, ಮಲ್ಲು ಬಿರಾದಾರ, ದೇವೂರ ಸಾಹುಕಾರ, ಪರಮಾನಂದ, ಕೆಂಚಪ್ಪ ಕತ್ಬಳ್ಳಿ, ಸೈಪನ್ ನಾಟಿಕಾರ ಹಾಗೂ ಅನೇಕ ಮುಖಂಡರು, ಮಾಜಿ ತಾಲೂಕ ಪಂಚಾಯತ ಸದಸ್ಯರು ಗ್ರಾ ಪಂ ಸದಸ್ಯರು ಭಾಗವಹಿದ್ದರು

- Advertisement -

ಮುಂಬರುವ ದಿನಗಳಲ್ಲಿ ಮತಕ್ಷೇತ್ರದ ಪ್ರತಿ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಮತ ಯಾಚಿಸಲಾಗುವುದು ಎಂದರು

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!